ಆಲಂಕಾರು : ಅನಾರೋಗ್ಯದಿಂದ ಮಹಿಳೆ ನಿಧನ

0

ಪುತ್ತೂರು : ಕಡಬ ತಾಲೂಕು ಆಲಂಕಾರು ನಿವಾಸಿ ವನಿತಾ (39ವ.) ಅವರು ಅಲ್ಪ ಕಾಲದ ಅಸೌಖ್ಯದಿಂದ ಸೆ.6ರಂದು ಬೆಳಿಗ್ಗೆ ಸ್ವ ಗೃಹದಲ್ಲಿ ನಿಧನರಾದರು.
ವನಿತಾ ಅವರು ಕೆಲ ದಿನಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿದ್ದು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದು ಮೂರು ದಿನದ ಹಿಂದೆ ಆಸ್ಪತ್ರೆಯಿಂದ ಮನೆಗೆ ಬಂದಿದ್ದರು. ಸೆ.6 ರಂದು ಬೆಳಿಗ್ಗೆ ಮತ್ತೆ ಆರೋಗ್ಯದಲ್ಲಿ ಏರು ಪೇರು ಉಂಟಾಗಿ ಅವರು ನಿಧನರಾದರು ಎಂದು ವರದಿಯಾಗಿದೆ. ಮ್ಮತರು ತಾಯಿ ಮೀನಾಕ್ಷಿ, , ಪತಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here