ಬಿಜೆಪಿ ಗ್ರಾಮಾಂತರ ಮಂಡಲ ಮಾಧ್ಯಮ ಪ್ರಕೋಷ್ಠದ ಸಂಚಾಲಕರಾಗಿ ಮಹೇಶ್ ರೈ ಕೇರಿ, ಸುಶಾಂತ್ ಚಂದಳಿಕೆ September 6, 2024 0 FacebookTwitterWhatsApp ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲದ ಮಾಧ್ಯಮ ಪ್ರಕೋಷ್ಟದ ಸಂಚಾಲಕರಾಗಿ ಮಹೇಶ್ ರೈ ಕೇರಿ ಹಾಗೂ ಸಹ ಸಂಚಾಲಕರಾಗಿ ಸುಶಾಂತ್ ಚಂದಳಿಕೆ ಯವರನ್ನು ಆಯ್ಕೆ ಮಾಡಲಾಗಿದೆ ಎಂದು ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರುಮಾರು ಅವರು ತಿಳಿಸಿದ್ದಾರೆ.