ವಿವೇಕಾನಂದ ಸೆಂಟ್ರಲ್ ಸ್ಕೂಲ್ ನಲ್ಲಿ ಶಿಕ್ಷಕರ ದಿನಾಚರಣೆ

0

ಪುತ್ತೂರು: ವಿವೇಕಾನಂದ ಸೆಂಟ್ರಲ್ ಸ್ಕೂಲ್ ನಲ್ಲಿ ಸೆ.5ರಂದು ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.

ಶಾಲಾ ಪ್ರಾಂಶುಪಾಲರಾದ ಸಿಂಧು ವಿ.ಜಿ ವಿದ್ಯಾರ್ಥಿ ಹಾಗೂ ಶಿಕ್ಷಕರ ಸಂಬಂಧ ಮತ್ತು ವಿದ್ಯಾರ್ಥಿಗಳಿಗಾಗಿ ಶಿಕ್ಷಕರು ಪಡುವ ಶ್ರಮವನ್ನು ತಿಳಿಸುತ್ತಾ, ಎಲ್ಲಾ ಶಿಕ್ಷಕರಿಗೂ ಶಿಕ್ಷಕ ದಿನಾಚರಣೆಯ ಶುಭ ಕೋರಿದರು. ಬಳಿಕ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಶಿಕ್ಷಕರಿಗೆ ವಿವಿಧ ಸ್ಪರ್ಧೆಗಳು ನಡೆದವು.10ನೇ ತರಗತಿಯ ವಿದ್ಯಾರ್ಥಿಗಳು ಶಿಕ್ಷಕರ ದಿನಾಚರಣೆಯನ್ನು ಅಚ್ಚುಕಟ್ಟಾಗಿ ನೇರವೇರಿಸಿದರು.

LEAVE A REPLY

Please enter your comment!
Please enter your name here