ಕೌಡಿಚ್ಚಾರು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆ

0

ಅರಿಯಡ್ಕ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೌಡಿಚ್ಚಾರು -ಅರಿಯಡ್ಕ ಇದರ ವತಿಯಿಂದ 30 ನೇ ವರ್ಷದ ಗಣೇಶೋತ್ಸವದ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಗಣೇಶ ವಿಗ್ರಹ ಪ್ರತಿಷ್ಠೆ, ಗಣಪತಿ ಹೋಮ, ಭಜನಾ ಸಂಕೀರ್ತನೆ,ನಾಗನ ಕಟ್ಟೆಯಲ್ಲಿ ತಂಬಿಲ, ವಿವಿಧ ಸ್ಪರ್ಧೆಗಳು, ಯಕ್ಷಗಾನ ತಾಳಮದ್ದಳೆ,ಧಾರ್ಮಿಕ ಉಪನ್ಯಾಸ ಕಾರ್ಯಕ್ರಮಗಳು, ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.

LEAVE A REPLY

Please enter your comment!
Please enter your name here