ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 108 ಕಾಯಿ ಗಣಪತಿ ಹೋಮ

0

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಅಂಗವಾಗಿ 108 ಕಾಯಿ ಗಣಪತಿ ಹೋಮವ ದೇವಳದ ಪ್ರಧಾನ ಅರ್ಚಕ ವೇ ಮೂ ವಸಂತ ಕೆದಿಲಾಯ ಅವರ ನೇತೃತ್ವದಲ್ಲಿ ನಡೆಯಿತು.
ಈ‌ ಸಂದರ್ಭ ದೇವಳದ ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ, ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು. ಬೆಳಿಗ್ಗೆ ಸಂಕಲ್ಪ ಬಳಿಕ ಮಧ್ಯಾಹ್ನ ಪೂರ್ಣಾಹುತಿ ನಡೆಯಿತು.

LEAVE A REPLY

Please enter your comment!
Please enter your name here