ಸೆ.10: ಮುಂಡೂರು ಗ್ರಾಮ ಪಂಚಾಯತ್ ಜಮಾಬಂಧಿ ಸಭೆ

0

ಪುತ್ತೂರು: ಮುಂಡೂರು ಗ್ರಾಮ ಪಂಚಾಯತ್‌ನ 2023-24ನೇ ಸಾಲಿನ ಜಮಾಬಂಧಿ ಸಭೆ ಸೆ.10ರಂದು ಬೆಳಿಗ್ಗೆ ಗಂಟೆ 11ಕ್ಕೆ ಸರಿಯಾಗಿ ಗ್ರಾ.ಪಂ ಸಭಾಂಗಣದಲ್ಲಿ ನಡೆಯಲಿದೆ.

ಸಭೆಯಲ್ಲಿ ಗ್ರಾ.ಪಂನ ಲೆಕ್ಕ ಪತ್ರಗಳ ದಾಖಲೆ ಮತ್ತು ಹಿಂದಿನ ವರ್ಷದಲ್ಲಿ ನಿರ್ವಹಿಸಿದ ಕಾಮಗಾರಿಗಳ ತಪಾಸಣೆ ನಡೆಸಲಾಗುವುದು ಎಂದು ಗ್ರಾ.ಪಂ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here