SCI ಪುತ್ತೂರು ಘಟಕದಿಂದ ಕಿಲ್ಲೆ ಗಣೇಶೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ

0

ಪುತ್ತೂರು: ಕಿಲ್ಲೆ ಮೈದಾನದಲ್ಲಿ ಶ್ರೀ ದೇವತಾ ಸಮಿತಿ ಆಯೋಜನೆಯಲ್ಲಿ ನಡೆಯುತ್ತಿರುವ 67ನೇ ವರ್ಷದ ಶ್ರೀ ಮಹಾ ಗಣೇಶೋತ್ಸವದ ಪ್ರಯುಕ್ತ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಪುತ್ತೂರು ಘಟಕದಿಂದ ಸೋಮವಾರ ಸಾಯಂಕಾಲ 3 ಗಂಟೆಯಿಂದ ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here