ಉಪ್ಪಿನಂಗಡಿ ವಲಯ ಮಟ್ಟದ ಪ್ರೌಢಶಾಲಾ ಕಬಡ್ಡಿ ಪಂದ್ಯಾಟ-ಬಾಲಕಿಯರ ವಿಭಾಗ-ನೆಲ್ಯಾಡಿ ಸಂತಜಾರ್ಜ್ ಪ್ರೌಢಶಾಲಾ ತಂಡ ಪ್ರಥಮ

0

ನೆಲ್ಯಾಡಿ: ಕಾಂಚನ ಶ್ರೀ ಲಕ್ಷ್ಮೀ ನಾರಾಯಣ ಸ್ಮಾರಕ ಹಿರಿಯ ಪ್ರಾಥಮಿಕ ಶಾಲೆಯ ಆತಿಥ್ಯದಲ್ಲಿ ನಡೆದ ಉಪ್ಪಿನಂಗಡಿ ವಲಯ ಮಟ್ಟದ ಪ್ರೌಢಶಾಲಾ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟದ ಬಾಲಕಿಯರ ವಿಭಾಗದಲ್ಲಿ ನೆಲ್ಯಾಡಿ ಸಂತ ಜಾರ್ಜ್ ಪ್ರೌಢಶಾಲಾ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದುಕೊಂಡು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ.


ತಂಡಕ್ಕೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ಮಹಮ್ಮದ್ ಹ್ಯಾರಿಸ್‌ರವರು ತರಬೇತಿ ನೀಡಿದ್ದರು. ಶಾಲೆಯ ಆಡಳಿತ ಮಂಡಳಿಯ ಕಾರ್ಯದರ್ಶಿ, ಸಂಚಾಲಕರು ಹಾಗೂ ಶಿಕ್ಷಕ ವೃಂದದವರು ವಿಜೇತ ತಂಡಕ್ಕೆ ಶುಭಹಾರೈಸಿದರು.

LEAVE A REPLY

Please enter your comment!
Please enter your name here