ಅಂತರ್ ಕಾಲೇಜು ಭಾಷಣ ಸ್ಪರ್ಧೆ : ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜಿಗೆ ಪ್ರಥಮ ಹಾಗೂ ದ್ವಿತೀಯ ಸ್ಥಾನ

0

ಉಪ್ಪಿನಂಗಡಿ: ಜೇಸಿಐ ಉಪ್ಪಿನಂಗಡಿ ಮತ್ತು ಜೇಸಿಐ ಚಾರಿಟೇಬಲ್ ಟ್ರಸ್ಟ್ (ರಿ.) ಉಪ್ಪಿನಂಗಡಿ ವತಿಯಿಂದ ನಡೆದ 46ನೇ ವರ್ಷದ ಜೇಸಿ ಸಪ್ತಾಹದ ದಿ! ಕೃಷ್ಣರಾಯ ಶೆಣೈ ಸ್ಮಾರಕ ಅಂತರ್ ಕಾಲೇಜು ಭಾಷಣ ಸ್ಪರ್ದೆಯಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿಯರಾದ ಪಿ. ವಿ ವಿದಿಶಾ – ಪ್ರಥಮ ಸ್ಥಾನವನ್ನು ಹಾಗೂ ವರ್ಷ ಎ ಆರ್ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ ಎಂದು ಸಂಸ್ಥೆಯ ಪ್ರಾಂಶುಪಾಲರಾದ ಹೆಚ್ ಕೆ ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here