ಪುತ್ತೂರು ಪೊಲೀಸ್ ಇನ್ಸ್ಪೆಕ್ಟರ್ ಆಗಿ ಜಾನ್ಸನ್ ಡಿ’ಸೋಜಾ ಅಧಿಕಾರ ಸ್ವೀಕಾರ

0

ಪುತ್ತೂರು: ಪುತ್ತೂರು ನಗರ ಪೊಲೀಸ್ ಠಾಣಾ ನೂತನ ಪೊಲೀಸ್ ಇನ್ಸ್ಪೆಕ್ಟರ್ ಆಗಿ ಜಾನ್ಸನ್ ಡಿ’ಸೋಜಾ ರವರು ಸೆ.9ರಂದು ಅಧಿಕಾರ ಸ್ವೀಕರಿಸಿದರು.

ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು ಅಲ್ಲಿಂದ ವರ್ಗಾವಣೆಗೊಂಡು ಆಗಮಿಸಿ ಅಧಿಕಾರ ಸ್ವೀಕರಿಸಿದರು. ಇವರು ಈ ಹಿಂದೆ ಕಾರವಾರ, ಭಟ್ಕಳ, ಚಿಕ್ಕಮಗಳೂರು ಸೇರಿದಂತೆ ವಿವಿಧ ಕಡೆಗಳಲ್ಲಿ ಸೇವೆ ಸಲ್ಲಿಸಿದ್ದರು.

LEAVE A REPLY

Please enter your comment!
Please enter your name here