ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಸಾರ್ವಜನಿಕ ಅನ್ನ ಸಂತರ್ಪಣೆ

0

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ ನಡೆಯುತ್ತಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಮಧ್ಯಾಹ್ನ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಿತು. ಭಕ್ತರು ಸರದಿ ಸಾಲಿನಲ್ಲಿ ಬಂದು ಅನ್ನ ಪ್ರಸಾದ ಸ್ವೀಕರಿಸಿದರು. ಹಿರಿಯ ನಾಗರಿಕರಿಗೆ ಸಭಾಭವನದ ಒಳಗೆ ಕುಳಿತು ಅನ್ನಪ್ರಸಾದ ಸ್ವೀಕರಿಸುವ ವ್ಯವಸ್ಥೆ ಮಾಡಲಾಗಿತ್ತು.

LEAVE A REPLY

Please enter your comment!
Please enter your name here