ಖೋ ಖೋ- ಶ್ರೀ ಗಜಾನನ ಆ.ಮಾ ಶಾಲಾ ಬಾಲಕರ ತಂಡ ತಾಲೂಕಿಗೆ

0

ಪುತ್ತೂರು: ಸರಕಾರಿ ಪ್ರೌಢ ಶಾಲೆ ನೆಟ್ಟಣಿಗೆ ಮೂಡ್ನೂರು ಇಲ್ಲಿ ನಡೆದ ಪುತ್ತೂರು ಗ್ರಾಮಾಂತರ ವಲಯ ಮಟ್ಟದ ಪ್ರೌಢ ಶಾಲಾ ಬಾಲಕರ ವಿಭಾಗದ ಖೋ ಖೋ ಪಂದ್ಯಾಟದಲ್ಲಿ ಶ್ರೀ ಗಜಾನನ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿರುತ್ತಾರೆ.

ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಕ ಪ್ರಸಾದ್ ಕುಮಾರ್, ಸೌಮ್ಯಶ್ರೀ ಹಾಗೂ ಪ್ರಶಾಂತ್ ಇವರು ತರಬೇತಿ ನೀಡಿರುತ್ತಾರೆ.

LEAVE A REPLY

Please enter your comment!
Please enter your name here