ಸೆ.17: ಆಭ್ಯುದಯ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆ

0

ಪುತ್ತೂರು: ಎಪಿಎಂಸಿ ರಸ್ತೆಯ ಆದರ್ಶ ಆಸ್ಪತ್ರೆ (Adarsha Hospital) ಬಳಿಯ ಜೆ.ಎಂ.ಜೆ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಆಭ್ಯುದಯ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆಯು ಸೆ.17 ರಂದು ಪೂರ್ವಾಹ್ನ ಸಂಘದ ಅಧ್ಯಕ್ಷರಾದ ಲಿಯೋ ಡಿ’ಸೋಜರವರ ಅಧ್ಯಕ್ಷತೆಯಲ್ಲಿ ಸಂಘದ ಆವರಣದಲ್ಲಿ ಜರಗಲಿದೆ.

ಸಂಘದ ಸದಸ್ಯರು ಸಭೆಗೆ ಹಾಜರಾಗಿ ಸಂಘದ ಅಭಿವೃದ್ಧಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಬೇಕಾಗಿ ಸಂಘದ ಉಪಾಧ್ಯಕ್ಷ ಪುಷ್ಪಾವೇಣಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಕ್ಟರ್ ಶರೂನ್ ಡಿ’ಸೋಜರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here