ವಿಟ್ಲ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ NSS ಮಾಹಿತಿ ಶಿಬಿರ

0

ಪುತ್ತೂರು: ವಿಟ್ಲ ಇಲ್ಲಿನ ಸರಕಾರಿ ಕೈಗಾರಿkA ತರಬೇತಿ ಸಂಸ್ಥೆಯಲ್ಲಿ ನೂತನ ವರ್ಷದ ವಿದ್ಯಾರ್ಥಿಗಳಿಗೆ NSS  ಕುರಿತು ಮಾಹಿತಿ ಕಾರ್ಯಾಗಾರವನ್ನು ಕಿರಿಯ ತರಬೇತಿ ಅಧಿಕಾರಿ ಮತ್ತು NSS ಕಾರ್ಯಕ್ರಮಾಧಿಕಾರಿ ಶರತ್ ಕುಮಾರ್ ಎಸ್ ಎಚ್ ಮಾಹಿತಿಯನ್ನು ನೀಡಿದರು.

ಈ ಸಂಧರ್ಭದಲ್ಲಿ ಎಲ್ಲಾ ವಿಭಾಗದ ನೂತನ ವಿದ್ಯಾರ್ಥಿಗಳಿಗೆ ವಿವಿಧ ಚಟುವಟಿಕೆಗಳನ್ನು ಆಯೋಜಿಸಲಾಗಿತ್ತು.ಮತ್ತು ಎಲ್ಲಾ ವಿದ್ಯಾರ್ಥಿಗಳು ಸಕ್ರೀಯವಾಗಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಎಲ್ಲಾ ಕಿ.ತ.ಅ ಗಳು ಸಹಕರಿಸಿದರು. 

LEAVE A REPLY

Please enter your comment!
Please enter your name here