





ಪುತ್ತೂರು: ಮಂಡ್ಯ ಜಿಲ್ಲೆಯ ನಾಗಮಂಡಲದಲ್ಲಿ ಗಣೇಶೋತ್ಸವ ವಿಸರ್ಜನೆಯ ಮೆರವಣಿಗೆಯ ಮೇಲೆ ಕಲ್ಲುತೂರಾಟ, ಪೆಟ್ರೋಲ್ ಬಾಂಬ್ ದಾಳಿ ನಡೆಸಿದ ಕುರಿತು ಖಂಡಿಸಿ ಪುತ್ತೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಗಳ ಒಕ್ಕೂಟದಿಂದ ಸೆ.12ರಂದು ಸಂಜೆ ಗಂಟೆ 6ಕ್ಕೆ ದರ್ಬೆ ವೃತ್ತದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.











