ಸೆ.14: ಮುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ

0

ಮುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2023-24ನೇ ಸಾಲಿನ ವಾರ್ಷಿಕ ಮಹಾಸಭೆ ಸೆ.14ರಂದು ಪೂರ್ವಾಹ್ನ ಗಂಟೆ 10.30ಕ್ಕೆ ಸರಿಯಾಗಿ ಮುಂಡೂರಿನಲ್ಲಿರುವ ಸಂಘದ ಕೇಂದ್ರ ಕಚೇರಿಯ ಸಭಾಭವನದಲ್ಲಿ ಸಂಘದ ಅಧ್ಯಕ್ಷರಾದ ಸುರೇಶ್ ಕುಮಾರ್ ಸೊರಕೆಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸಂಘದ ಸದಸ್ಯರು ಕ್ಲಪ್ತ ಸಮಯದಲ್ಲಿ ಆಗಮಿಸಿ ಕಾರ್ಯಕಲಾಪಗಳಲ್ಲಿ ಭಾಗಿಗಳಾಗಬೇಕೆಂದು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಪ್ರಕಾಶ್ ರೈ ಸಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here