ಮಂಗಳೂರಿನ ಪಿಲಿಕುಳದಲ್ಲಿ ನಡೆಯಲಿರುವ ಪಿಲಿಕುಳೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ

0

ಪುತ್ತೂರು: ಮಂಗಳೂರಿನ ಪಿಲಿಕುಳದಲ್ಲಿ ನಡೆಯಲಿರುವ ಪಿಲಿಕುಳೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯು ವಿಧಾನ ಸೌಧದ ಒಂದನೇ ಮಹಡಿಯಲ್ಲಿ ವಿಧಾನಸಭಾ ಅಧ್ಯಕ್ಷ ಯು ಟಿ ಖಾದರ್ ಅಧ್ಯಕ್ಷತೆಯಲ್ಲಿ ನಡೆಯಿತು.‌

ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಸಹಿತ ಜಿಲ್ಲೆಯ ಸಂಸದರು, ಶಾಸಕರು, ವಿಧಾನಪರಿಷತ್ ಶಾಸಕರು ಭಾಗವಹಿಸಿದರು.

LEAVE A REPLY

Please enter your comment!
Please enter your name here