ಸೆ.14: ಬೆಟ್ಟಂಪಾಡಿ ದೇವಾಲಯದಲ್ಲಿ ಶತರುದ್ರಾಭಿಷೇಕ, ಸೀಯಾಳಾಭಿಷೇಕ

0

ನಿಡ್ಪಳ್ಳಿ: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀ ಕ್ಷೇತ್ರ ಬೆಟ್ಟಂಪಾಡಿ ಇಲ್ಲಿ  ಲೋಕ ಕಲ್ಯಾಣಾರ್ಥವಾಗಿ ಶ್ರೀ ಗಣಪತಿ ಹೋಮ, ಶ್ರೀ ದೇವರಿಗೆ ಶತರುದ್ರಾಭಿಷೇಕ ಮತ್ತು ಸೀಯಾಳಾಭಿಷೇಕ ಕಾರ್ಯಕ್ರಮ ಸೆ.14 ರಂದು ಬೆಳಿಗ್ಗೆ ಗಂಟೆ 8 ರಿಂದ ನಡೆಯಲಿದೆ ಎಂದು ಅನುವಂಶಿಕ ಆಡಳಿತ ಮೊಕ್ತೇಸರ ವಿನೋದ್ ಬಲ್ಲಾಳ್ ಶಿವಗಿರಿ ಬೀಡು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here