ಸೆ.14: (ನಾಳೆ) ಬೆಟ್ಟಂಪಾಡಿ ದೇವಾಲಯ ವಠಾರದಲ್ಲಿ ಉಚಿತ ವೈದ್ಯಕೀಯ ಶಿಬಿರ

0

ನಿಡ್ಪಳ್ಳಿ : ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀ ಕ್ಷೇತ್ರ ಬೆಟ್ಟಂಪಾಡಿ ಇದರ ಆಶ್ರಯದಲ್ಲಿ ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ ಪುತ್ತೂರು ಇದರ ಸಹಬಾಗಿತ್ವದಲ್ಲಿ ಜಸ್ಟಿಸ್ ಕೆ.ಎಸ್.ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಇವರ ನೇತೃತ್ವದಲ್ಲಿ ಶ್ರೀ ಮಹಾಲಿಂಗೇಶ್ವರ ದೇವಾಲಯದ ಬಿಲ್ವಶ್ರೀ ಸಭಾಂಗಣದಲ್ಲಿ ಸೆ.14 ರಂದು ಬೆಳಿಗ್ಗೆ ಗಂಟೆ 9.30 ರಿಂದ ನಡೆಯಲಿದೆ.

ಲಭ್ಯವಿರುವ ತಪಾಸಣಾ ವಿಭಾಗಗಳು;:
ವೈದ್ಯಕೀಯ ವಿಭಾಗ, ಕಿವಿ ಮೂಗು ಗಂಟಲು ವಿಭಾಗ, ಕೀಲು ಮತ್ತು ಎಲುಬು ವಿಭಾಗದಲ್ಲಿ ತಪಾಸಣಾ ಶಿಬಿರ ನಡೆಯಲಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಂಘಟಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here