ಸೆ.15: ಸವಣೂರು ಪ್ರಾ.ಕೃ. ಪ. ಸಹಕಾರ ಸಂಘದ ಮಹಾಸಭೆ

0

ಪುತ್ತೂರು : ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ಸೆ.15ರಂದು ಸಂಘದ ಅಧ್ಯಕ್ಷ ತಾರಾನಾಥ ಕಾಯರ್ಗರವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 9.30 ರಿಂದ ಸಂಘದ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಪಿ ರವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here