ಸೆ.16: ಸುಳ್ಯಪದವು ಶಬರಿನಗರ ಸ್ವಾಮಿ ಕೊರಗಜ್ಜ ಕ್ಷೇತ್ರದಲ್ಲಿ ಭಜನೆ – ಕಲಶ ಸೇವೆ

0

ಬಡಗನ್ನೂರು: ಸುಳ್ಯಪದವು ಶಬರಿನಗರ ಸ್ವಾಮಿ ಕೊರಗಜ್ಜ ಕ್ಷೇತ್ರದಲ್ಲಿ ಸೆ.16ರಂದು ಸಂಕ್ರಮಣ ಅಂಗವಾಗಿ ಅಗೇಲು ಸೇವೆ ಇರುವುದಿಲ್ಲ. ಕಲಶ ಸೇವೆ ಎಂದಿನಂತೆ ನಡೆಯಲಿದೆ.

ಸಂಜೆ ಗಂ 6 ರಿಂದ ಸ್ವಾಮಿ ಕೊರಗಜ್ಜ ಬಾಲ ಭಜನಾ ತಂಡದವರಿಂದ ಭಜನಾ ಕಾರ್ಯಕ್ರಮ, ಪ್ರಸಾದ ವಿತರಣೆ ಬಳಿಕ ಅನ್ನ ಪ್ರಸಾದ ವಿತರಣೆ ನಡೆಯಲಿದೆ ಎಂದು ಸಮಿತಿ ವಕ್ತಾರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here