ಒಳಮೊಗ್ರು ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ 

0

ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ಒಳಮೊಗ್ರು ಶಕ್ತಿಕೇಂದ್ರದ 161ನೇ ಬೂತ್ ನ ಕುಂಬ್ರದಲ್ಲಿ ಚಲನ ಚಿತ್ರ ನಟ ರಂಗ್ ದ ರಾಜೆ ಸುಂದರ ರೈ ಮಂದಾರರವರ ಮನೆಯಲ್ಲಿ ಮಿಸ್ಡ್ ಕಾಲ್ ಕೊಟ್ಟು ಅವರೆಲ್ಲರ ಬಿಜೆಪಿ ಸದಸ್ಯತ್ವ ಮಾಡಿ ಸ್ಟಿಕ್ಕರ್ ಅಂಟಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಒಳಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು, ನೆ.ಮುಡ್ನೂರು ಮಹಾಶಕ್ತಿ ಕೇಂದ್ರದ ಸಂಚಾಲಕರಾದ ರಾಜೇಶ್ ರೈ ಪರ್ಪುಂಜ, ಕುಂಬ್ರ ಶ್ರೀರಾಮ ಭಜನಾ ಮಂದಿರದ ಅಧ್ಯಕ್ಷರಾದ ಮೋನಪ್ಪ ಪೂಜಾರಿ ಬಡಕೋಡಿ ಒಳಮೊಗ್ರು ಶಕ್ತಿ ಕೇಂದ್ರದ ಅಧ್ಯಕ್ಷರಾದ ಎಸ್ ಮಾಧವ ರೈ ಕುಂಬ್ರ, ಮಲ್ಲಿಕಾ ಎಸ್ ರೈ ಮಂದಾರ ಹಾಗೂ ಆಯುಷ್ ರೈ ಮಂದಾರರವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here