ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

0

ಪುತ್ತೂರು: ಕೋಡಿಂಬಾಡಿಯ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಅಕ್ಟೋಬರ್ 3ರಿಂದ 12ರವರೆಗೆ ನಡೆಯಲಿರುವ ನವರಾತ್ರಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಸೆ.15ರಂದು ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕ ರಾಮಕೃಷ್ಣ ಭಟ್ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

LEAVE A REPLY

Please enter your comment!
Please enter your name here