ಅಂತರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್:ರಿಷಿತ್ ರೈಗೆ ಚಿನ್ನದ ಪದಕ

0

ಉಪ್ಪಿನಂಗಡಿ: ಅಂತರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್ 2024 ಕರಾಟೆ ಸ್ಪರ್ಧೆಯ 40 ಕೆ.ಜಿ. ವಿಭಾಗದಲ್ಲಿ ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ 8ನೆ ತರಗತಿ ವಿದ್ಯಾರ್ಥಿ ರಿಷಿತ್ ರೈ ಕಟಾದಲ್ಲಿ ಚಿನ್ನದ ಪದಕ ಗಳಿಸಿದ್ದಾರೆ.


ಸೆಲ್ಫ್ ಡಿಫೆನ್ಸ್ ಸ್ಕೂಲ್ ಆಫ್ ಇಂಡಿಯನ್ ಕರಾಟೆ ಮತ್ತು ಮಂಗಳೂರು ಇಂಡಿಯನ್ ಕರಾಟೆ ಡೋಜೋ ವತಿಯಿಂದ ಕುಲಶೇಖರದ ಕೋರ್ಡೆಲ್ ಚರ್ಚ್ ಮೈದಾನದಲ್ಲಿ ಈ ಚಾಂಪಿಯನ್ ಶಿಪ್ ನಡೆಯಿತು. ಇವರು ಸೆನ್ಸಾಯಿ ಮೋಹನ್ ಪೂಜಾರಿ ಇವರಿಂದ ತರಬೇತಿ ಪಡೆದಿದ್ದು, ಪೆರಾಜೆಯ ರಾಜೇಂದ್ರ ರೈ ಹಾಗೂ ಶರ್ಮಿಳಾ ಆರ್. ರೈ ದಂಪತಿಯ ಪುತ್ರ.

LEAVE A REPLY

Please enter your comment!
Please enter your name here