ಪ್ರಧಾನಿ ಮೋದಿ ಜನ್ಮದಿನಾಚರಣೆ ಅಂಗವಾಗಿ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

0

ಪುತ್ತೂರು: ದೇಶದ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನಾಚರಣೆಯ ಅಂಗವಾಗಿ ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ಹಿಂದೂ ಸಂಘಟನೆ ಮತ್ತು ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭ ಹಲವಾರು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here