ಪ್ರಗತಿ ಸ್ಟಡಿ ಸೆಂಟರ್ ನಲ್ಲಿ 18ನೇ ವರ್ಷದ ಓಣಂ ಸಂಭ್ರಮ

0


ಪುತ್ತೂರು: ಪುತ್ತೂರಿನ ಹೃದಯ ಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್ ನಲ್ಲಿ 18 ನೇ ವರ್ಷದ ಓಣಂ ಹಬ್ಬವನ್ನು ಆಚರಿಸಲಾಯಿತು.

ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕ ವೃಂದದವರು ಸೇರಿ ಪೂಕಳಂ ರಚಿಸಿದ್ದು ಸಂಸ್ಥೆಯ ಸಂಚಾಲಕರಾದ ಗೋಕುಲ್ ನಾಥ್ ಪಿ. ವಿ ಹಾಗೂ ಪ್ರಾಂಶುಪಾಲರಾದ ಹೇಮಲತಾ ಗೋಕುಲ್ ನಾಥ್ ದೀಪ ಪ್ರಜ್ವಲನೆಯ ಮೂಲಕ ಓಣಂ ಹಬ್ಬದ ಆಚರಣೆಗೆ ಚಾಲನೆ ನೀಡಿದರು. ಸಂಸ್ಥೆಯ ಸಂಚಾಲಕರಾದ ಗೋಕುಲ್ ನಾಥ್ ಪಿ. ವಿ ಓಣಂ ಹಬ್ಬದ ಆಚರಣೆಯ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here