ಆಲಂಕಾರು ಗ್ರಾ.ಪಂ ನಲ್ಲಿ ಸ್ವಚ್ಚತಾ ಹಿ ಸೇವಾ ಕಾರ್ಯಕ್ರಮ

0

ಆಲಂಕಾರು: ಆಲಂಕಾರು ಗ್ರಾ.ಪಂ ನಲ್ಲಿ ಸ್ವಚ್ಚತಾ ಹಿ ಕಾರ್ಯಕ್ರಮ ಸೆ.17 ರಿಂದ ಅ.2 ರ ತನಕ ಕಾರ್ಯಕ್ರಮ ನಡೆಯಲಿದ್ದು ಈ ಕಾರ್ಯಕ್ರಮಕ್ಕೆ ಗ್ರಾ.ಪಂ ಅಧ್ಯಕ್ಷರಾದ ಸುಶೀಲ ರವರು ಚಾಲನೆ ನೀಡಿದರು ,ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಜಾತ ಕೆ ಯವರು ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು ನಂತರ ಅಲಂಕಾರು ಪೇಟೆಯ ಸಂತೆ ಮಾರುಕಟ್ಟೆ ಯ ಬಳಿ ಸ್ವಚ್ಚತಾ ಕಾರ್ಯಕ್ರಮ ನಡೆಸಲಾಯಿತು.

ಈ ಸಂಧರ್ಭದಲ್ಲಿ ಗ್ರಾ.ಪಂ ಉಪಾಧ್ಯಕ್ಷರಾದ ರವಿ ಪೂಜಾರಿ .ಕೆ,ಸದಸ್ಯರಾದ ಚಂದ್ರಶೇಖರ ಗೌಡತ್ತಿಗೆ,ಶ್ವೇತ ಕುಮಾರ್, ಶಾರದಾ, ವಾರಿಜಾ ಕೆ.ಸಿ,ಸುಮತಿ, ರೂಪಾಶ್ರೀ ಪಟ್ಟೆ, ಸೇರಿದಂತೆ ಸಂಜೀವಿನಿ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು. ಪಂಚಾಯತ್ ಕಾರ್ಯದರ್ಶಿ ಧನ್ಯವಾದ ಸಮರ್ಪಿಸಿದರು.

LEAVE A REPLY

Please enter your comment!
Please enter your name here