ಮಂಗಳೂರಿನ ಶಕ್ತಿ ವಸತಿ ಶಾಲೆಯಲ್ಲಿ ಹಿಂದಿ ದಿವಸ್ ಆಚರಣೆ

0

ವಿಟ್ಲ: ಮಂಗಳೂರಿನ ಶಕ್ತಿ ನಗರದ ಶಕ್ತಿ ವಸತಿ ಶಾಲೆಯ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ಹಿಂದಿ ದಿವಸವನ್ನುಆಚರಿಸಲಾಯಿತು. ಶಕ್ತಿ ವಸತಿ ಶಾಲಾ ಪ್ರಾಂಶುಪಾಲರಾದ  ಬಬಿತಾ ಸೂರಜ್‌ ರವರು ದೀಪಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಶಾಲಾ ಮಕ್ಕಳು ಹಿಂದಿ ದಿವಸ ಆಚರಣೆಯ ಕುರಿತಾಗಿ ವಿವಿಧ ಹಿಂದಿ ಪದ್ಯಗಳನ್ನು, ನೃತ್ಯಗಳನ್ನು, ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯವನ್ನು ತಡೆಗಟ್ಟುವ ಬಗೆಗಿನ ನಾಟಕವನ್ನು ನಡೆಸಿಕೊಟ್ಟರು. ವಿದ್ಯಾರ್ಥಿಗಳಾದ ನಿಖಿಲ್ ಸಾಯಿ ಕಾರ್ಯಕ್ರಮವನ್ನು ನಿರೂಪಿಸಿದರು, ಅದಿತಿ ಸ್ವಾಗತಿಸಿ ವಂದಿಸಿದರು.

LEAVE A REPLY

Please enter your comment!
Please enter your name here