ಸೆ.21: ಮೆಸ್ಕಾಂ ಪುತ್ತೂರು ನಗರ ಉಪವಿಭಾಗ ಕಚೇರಿಯಲ್ಲಿ ಜನಸಂಪರ್ಕ ಸಭೆ

0

ಪುತ್ತೂರು: ಪುತ್ತೂರು ನಗರ ಹಾಗೂ ಕುಂಬ್ರ ಗ್ರಾಮಾಂತರ ಉಪವಿಭಾಗ ಮಟ್ಟದ ಜನಸಂಪರ್ಕ ಸಭೆ ಸೆ.21ರಂದು ಬೆಳಿಗ್ಗೆ 11ರಿಂದ ಪುತ್ತೂರು ನಗರ ಉಪವಿಭಾಗ ಕಚೇರಿಯಲ್ಲಿ ನಡೆಯಲಿದೆ. ಗ್ರಾಹಕರು ಪುತ್ತೂರು ನಗರ ಉಪಿಭಾಗ ಕಛೇರಿಯಲ್ಲಿ ಮತ್ತು ದೂರವಾಣಿ ಮೂಲಕ(08251230393) ತಮ್ಮ ದೂರುಗಳನ್ನು ಸಲ್ಲಿಸಬಹುದು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here