ಮಹಿಳೆಗೆ ಲೈಂಗಿಕ ದೌರ್ಜನ್ಯ ಆರೋಪ -ಬರೆಪ್ಪಾಡಿಯ ನರಸಿಂಹ ಪ್ರಸಾದ್ ಪಾಂಗಣ್ಣಾಯ ಬಂಧನ

0

ಬೆಳ್ಳಾರೆ: ಮಹಿಳೆಯೊಬ್ಬರಿಗೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ನರಸಿಂಹ ಪ್ರಸಾದ್ ಪಾಂಗಣ್ಣಾಯ ಬರೆಪ್ಪಾಡಿ ಅವರ ಮೇಲೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದ ಕುರಿತು ತಿಳಿದು ಬಂದಿದೆ.


ಜ್ಯೋತಿಷಿ ಹಾಗೂ ಪುರೋಹಿತರಾಗಿದ್ದ ನರಸಿಂಹ ಪ್ರಸಾದ್ ಪಾಂಗಣ್ಣಾಯರು ಮಹಿಳೆಯೊಬ್ಬರಿಗೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಲಾಗಿದ್ದು,
ಬುಧವಾರ ತಡರಾತ್ರಿ ಬೆಳ್ಳಾರೆ ಪೊಲೀಸರು ಅವರನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here