ನಾಳೆ ಸೆ.21ಕ್ಕೆ ಮಂಗಳೂರು ಮಾಸ್ ವಾರ್ಷಿಕ ಮಹಾಸಭೆ

0

ಪುತ್ತೂರು: ಮಂಗಳೂರು ಕೃಷಿಕರ ಸಹಕಾರಿ ಸಂಘ ನಿಯಮಿತ( ಮಾಸ್) ಇದರ 2023-24ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.21ರಂದು ಬೆಳಿಗ್ಗೆ ಗಂಟೆ 11ಕ್ಕೆ ಮಂಗಳೂರು ಬೈಕಂಪಾಡಿಯ ಎಪಿಎಂಸಿ ಆವರಣದ ಮಾಸ್ ಕೇಂದ್ರ ಕಚೇರಿಯಲ್ಲಿ ನಡೆಯಲಿದೆ.


ಸಂಘದ ಅಧ್ಯಕ್ಷ ಕೆ.ಸೀತಾರಾಮ ರೈ ಸವಣೂರು ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಸದಸ್ಯರು ಸಲಹೆ ಸೂಚನೆ ನೀಡುವಂತೆ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಟಿ.ಮಹಾಬಲೇಶ್ವರ ಭಟ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here