ಸೆ.22 ರಂದು ವೀರ ಮಾಚಿದೇವ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆ

0

ಪುತ್ತೂರು: ಇಲ್ಲಿನ ಎಪಿಎಂಸಿ ರಸ್ತೆಯಲ್ಲಿ ಕೇಂದ್ರ ಕಚೇರಿಯೊಂದಿಗೆ ವಿವಿಧ ಶಾಖೆಗಳನ್ನು ಹೊಂದಿರುವ ವೀರ ಮಾಚಿದೇವ ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತದ 12ನೇ ವಾರ್ಷಿಕ ಮಹಾಸಭೆಯು ಪುತ್ತೂರಿನ ಪಶು ಆಸ್ಪತ್ರೆಯ ಬಳಿಯಿರುವ ಸಹಕಾರಿ ಜ್ಯೋತಿ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತ ಸಭಾಭವನದಲ್ಲಿ ಸೆ.22 ರಂದು ಸಂಘದ ಅಧ್ಯಕ್ಷರಾದ ಶ್ರೀ ಚಂದ್ರಶೇಖರ ಪಿವಿ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸರ್ವಸದಸ್ಯರು ಸಕಾಲದಲ್ಲಿ ಹಾಜರಾಗಿ ಸಭೆಯ ಕಾರ್ಯಕಲಾಪದಲ್ಲಿ ಭಾಗಿಯಾಗಿ ಎಂದು ಸಂಘವು ಪ್ರಕಟಣೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here