ಸೆ.21: ಇರ್ದೆ ಬೆಟ್ಟಂಪಾಡಿ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಮಹಾಸಭೆ

0

ಪುತ್ತೂರು: ಇರ್ದೆ ಬೆಟ್ಟಂಪಾಡಿ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ 2023-24 ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.21ರಂದು ಬೆಳಿಗ್ಗೆ ಸಂಘದ ಸಭಾಭವನದಲ್ಲಿ ಸಂಘದ ಅಧ್ಯಕ್ಷರಾದ ಕೆ.ಎಸ್.ರಂಗನಾಥ ರೈ ಗುತ್ತುರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಸಂಘದ ಸರ್ವ ಸದಸ್ಯರುಗಳು ಕ್ಲಪ್ತ ಸಮಯದಲ್ಲಿ ಹಾಜರಿದ್ದು ಸಂಘದ ಬೆಳವಣಿಗೆ ಸೂಕ್ತ ಸಲಹೆ ಸೂಚನೆ ನೀಡಿ ಸಹಕರಿಸುವಂತೆ ಸಂಘದ ಆಡಳಿತ ಮಂಡಳಿ ಅನುಮತಿ ಮೇರೆಗೆ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಮಯ್ಯ ರೈ ಪಿ.ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here