ನಾಳೆ ಕಡಬ ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆ

0

ಕಡಬ: ಇಲ್ಲಿನ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆಯು ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ಸಭಾಭವನದಲ್ಲಿ ಸಂಘದ ಅಧ್ಯಕ್ಷ ಜಯಚಂದ್ರ ರೈ ಕುಂಟೋಡಿಯವರ ಅಧ್ಯಕ್ಷತೆಯಲ್ಲಿ ಸೆ.21(ನಾಳೆ) ನಡೆಯಲಿದೆ.

ಎಂದು ಸಂಘದ ಮುಖ್ಯ ಕಾರ್ಯಾನಿರ್ವಾಹಣಾಧಿಕಾರಿ ಕುಂಞಣ್ಣ ಕುದ್ರಡ್ಕ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here