ಒಳಮೊಗ್ರು ಗ್ರಾಮಸಭೆ ಮುಂದೂಡಿಕೆ

0

ಪುತ್ತೂರು: ವಿಧಾನ ಪರಿಷತ್ತು ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸೆ.24 ರಂದು ಕುಂಬ್ರ ನವೋದಯ ರೈತ ಸಭಾ ಭವನದಲ್ಲಿ ನಡೆಯಬೇಕಾಗಿದ್ದ ಒಳಮೊಗ್ರು ಗ್ರಾಮ ಪಂಚಾಯತ್‌ನ 2024-25 ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆಯನ್ನು ಮುಂದೂಡಲಾಗಿದೆ.

ಗ್ರಾಮಸಭೆಯ ಮುಂದಿನ ದಿನಾಂಕವನ್ನು ತಿಳಿಸಲಾಗುವುದು, ಗ್ರಾಮಸ್ಥರು ಸಹಕರಿಸುವಂತೆ ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು, ಉಪಾಧ್ಯಕ್ಷ ಅಶ್ರಫ್ ಉಜಿರೋಡಿ, ಅಭಿವೃದ್ಧಿ ಅಧಿಕಾರಿ ಮನ್ಮಥ ಅಜಿರಂಗಳ, ಕಾರ್ಯದರ್ಶಿ ಜಯಂತಿ ಹಾಗೂ ಸರ್ವ ಸದಸ್ಯರುಗಳ ಮತ್ತು ಸಿಬ್ಬಂದಿ ವರ್ಗದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here