ಸೆ.21 : ಪುತ್ತೂರು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ನ ವಾರ್ಷಿಕ ಮಹಾಸಭೆ

0

ಪುತ್ತೂರು: ಪುತ್ತೂರು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಇದರ ವಾರ್ಷಿಕ ಮಹಾಸಭೆಯು ಸೆ. 21 ರಂದು ಬೆಳಿಗ್ಗೆ 10..30 ರಿಂದ ಬ್ಯಾಂಕಿನ ಅಧ್ಯಕ್ಷ ಭಾಸ್ಕರ ಎಸ್ ಗೌಡರವರ ಅಧ್ಯಕ್ಷತೆಯಲ್ಲಿ ಪುತ್ತೂರು ಸಹಕಾರಿ ಟೌನ್ ಬ್ಯಾಂಕಿನ ಸಭಾಂಗಣದಲ್ಲಿ ಜರಗಲಿದೆ ಎಂದು ಬ್ಯಾಂಕಿನ ವ್ಯವಸ್ಥಾಪಕ ಶೇಖರ್ ಎಂ.ರವರು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here