ಸೆ.21: ಬಡಗನ್ನೂರು ಹಾಲು ಉತ್ಪಾದಕ ಸಹಕಾರ ಸಂಘದ ಸರ್ವ ಸದಸ್ಯರ ಸಭೆ

0

ಬಡಗನ್ನೂರು: ಬಡಗನ್ನೂರು ಹಾಲು ಉತ್ಪಾದಕರ ಸಹಕಾರ ಸಂಘ 2023-2024ನೇ ಸಾಲಿನ ಸರ್ವಸದಸ್ಯರ ಸಾಮಾನ್ಯ ಸಭೆಯು ಸೆ.21 ರಂದು ಪೂರ್ವಾಹ್ನ  ಗಂ 10-30ಕ್ಕೆ  ಸಂಘದ ಸಭಾಭವನದಲ್ಲಿ  ಸಂಘದ ಅಧ್ಯಕ್ಷ  ಸೀತಾರಾಮ ಗೌಡ ಉಳಯರವರ ಅಧ್ಯಕ್ಷತೆಯಲ್ಲಿ ನಡೆಯಲಿರುವುದು.

ಆ ಪ್ರಯುಕ್ತ ಸಂಘದ ಸದಸ್ಯರೆಲ್ಲರೂ ಕ್ಲಪ್ತ ಸಮಯದಲ್ಲಿ ಆಗಮಿಸಿ ಸಭೆಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡುವಂತೆ ಸಂಘದ ಕಾರ್ಯದರ್ಶಿ ಮೋಹನ ಪಾಟಾಳಿ ಅಣಿಲೆ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

LEAVE A REPLY

Please enter your comment!
Please enter your name here