ಸೆ.23: ಪುಣಚ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

0

ಪುಣಚ: ಪುಣಚ ಹಾಲು ಉತ್ಪಾದಕರ ಸಹಕಾರಿ ಸಂಘದ 2023-24ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯು ಸೆ.23ರಂದು ಬೆಳಿಗ್ಗೆ 10 ಕ್ಕೆ ಸರಿಯಾಗಿ ಪುಣಚ ಪ್ರಾ.ವ್ಯ.ಸೇ.ಸ.ಸಂಘದ ಸಭಾಭವನದಲ್ಲಿ ಸಂಘದ ಅಧ್ಯಕ್ಷರಾದ ಪಿ.ವಿಶ್ವನಾಥ ರೈ ಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.


ಸಂಘದ ಸದಸ್ಯರೆಲ್ಲರೂ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಸಂಘದ ಮುಖ್ಯ ಕಾರ್ಯದರ್ಶಿ ಎಂ.ಗೋಪಾಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here