ಪುತ್ತೂರು: ಮೆಸ್ಕಾಂನ ಪುತ್ತೂರು ನಗರ ಉಪ ವಿಭಾಗದ ಕಚೇರಿಯಲ್ಲಿ ಸೆ.21ರಂದು ನಡೆಯಬೇಕಿದ್ದ ಪುತ್ತೂರು ನಗರ ಮತ್ತು ಗ್ರಾಮಾಂತರ ವಿಭಾಗದ ಜನಸಂಪರ್ಕ ಸಭೆಯನ್ನು ವಿಧಾನ ಪರಿಷತ್ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ.
ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.