ಸೆ. 22:ಗ್ಲೋರಿಯಾ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ವಾರ್ಷಿಕ ಮಹಾಸಭೆ

0

ಪುತ್ತೂರು: ಕೋರ್ಟ್ ರಸ್ತೆಯ ವಿಶ್ವ ಸಂಕೀರ್ಣ ಕಟ್ಟಡದ ಪ್ರಥಮ ಮಹಡಿಯಲ್ಲಿ ಕಾರ್ಯಾಚರಿಸುತ್ತಿರುವ ಗ್ಲೋರಿಯಾ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ನ 24ನೇ ವಾರ್ಷಿಕ ಮಹಾಸಭೆಯು ಸೆ.22 ರಂದು ಸೊಸೈಟಿ ಅಧ್ಯಕ್ಷ ಲ್ಯಾನ್ಸಿ ಮಸ್ಕರೇನ್ಹಸ್ ರವರ ಅಧ್ಯಕ್ಷತೆಯಲ್ಲಿ ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆಯ ಸಭಾಂಗಣದಲ್ಲಿ ಜರಗಲಿರುವುದು.

ಸದಸ್ಯರು ಸಕಾಲಕ್ಕೆ ಹಾಜರಾಗಿ ಸೊಸೈಟಿಯ ಅಭಿವೃದ್ಧಿಗೆ ಸಲಹೆ ಸೂಚನೆಗಳನ್ನು ನೀಡಬೇಕಾಗಿ ಸೊಸೈಟಿ ಕಾರ್ಯದರ್ಶಿ ಮೇಬಲ್ ಗ್ರೇಸಿ ಮಾಡ್ತಾರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here