ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ವಿದ್ಯಾರ್ಥಿ ಕಾರ್ತಿಕ್ ಆಯ್ಕೆ

0

ಉಪ್ಪಿನಂಗಡಿ: ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಉಪ್ಪಿನಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಕಾರ್ತಿಕ್ ಆಯ್ಕೆಯಾಗಿದ್ದಾರೆ.


ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ರಾಷ್ಟ್ರೀಯ ಸೇವಾ ಯೋಜನೆ ಬೆಂಗಳೂರು ಇವುಗಳ ಸಹಯೋಗದಲ್ಲಿ ಬೆಂಗಳೂರಿನ ಗಾಂಧಿ ಭವನದಲ್ಲಿ ಏಳು ದಿನಗಳ ಕಾಲ ಈ ರಾಷ್ಟ್ರೀಯ ಭಾವೈಕ್ಯತಾ ಶಿಬಿರ ನಡೆಯಲಿದೆ.

LEAVE A REPLY

Please enter your comment!
Please enter your name here