ಸೆ.22: ಅಧ್ಯಾಪಕರ ಸಹಕಾರಿ ಸಂಘ ವಿಟ್ಲ ಇದರ ಮಹಾಸಭೆ

0

ವಿಟ್ಲ: ಅಧ್ಯಾಪಕರ ಸಹಕಾರಿ ಸಂಘ‌ ವಿಟ್ಲ ಇದರ 2023-24 ಸಾಲಿನ ವಾರ್ಷಿಕ ಮಹಾಸಭೆಯು ಸೆ.22 ರಂದು ಬೆಳಗ್ಗೆ ವಿಟ್ಲ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ರಮೇಶ್ ನಾಯಕ್ ಕೆ. ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಸಂಘದ‌ ಸದಸ್ಯರೆಲ್ಲರೂ ಕ್ಲಪ್ತ ಸಮಯಕ್ಕೆ ಬಂದು ಸೂಕ್ತ‌ ಸಲಹೆ ಸೂಚನೆಗಳನ್ನು ನೀಡುವಂತೆ ಸಂಘದ ಜನರಲ್ ಮ್ಯಾನೇಜರ್ ಸುಚಿನ್‌ರಾಜ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here