ಸೆ.24: ಸವಣೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

0

ಪುತ್ತೂರು: ಸವಣೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆಯು ಸೆ. 24ರಂದು ಸಂಜೆ 4ರಿಂದ ಸಂಘದ ಅಧ್ಯಕ್ಷ ಕೃಷ್ಣ ಭಟ್ ಕುಕ್ಕುಜೆ ಇವರ ಅಧ್ಯಕ್ಷತೆಯಲ್ಲಿ ಸವಣೂರು ಯುವ ಸಭಾಭವನದಲ್ಲಿ ಜರಗಲಿದೆ ಎಂದು ಸಂಘದ ಕಾರ್ಯದರ್ಶಿ ಹರೀಶ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here