ತಾಲೂಕು ಮಟ್ಟದ ಪ್ರಾಥಮಿಕ ವಿಭಾಗದ ಬಾಲಕಿಯರ ಖೋ-ಖೋ ಪಂದ್ಯಾಟದಲ್ಲಿ ಆನಡ್ಕ ಶಾಲೆಗೆ ದ್ವಿತೀಯ ಸ್ಥಾನ

0

ಪುತ್ತೂರು: ತಾಲೂಕು ಮಟ್ಟದ ಪ್ರಾಥಮಿಕ ವಿಭಾಗದ ಖೋ-ಖೋ ಪಂದ್ಯಾಟದಲ್ಲಿ ಬಾಲಕಿಯರ ವಿಭಾಗದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಆನಡ್ಕ ಇಲ್ಲಿನ ಬಾಲಕಿಯರು ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಕ್ರೀಡಾಪಟು ಪೃಥ್ವಿ ಬೆಸ್ಟ್ ರನ್ನರ್ ಸ್ಥಾನವನ್ನು ಪಡೆದಿರುತ್ತಾರೆ. ಇವರಿಗೆ ಶಾಲಾ ಹಿರಿಯ ವಿದ್ಯಾರ್ಥಿಗಳಾದ ಶರತ್, ಗುರುಪ್ರಸಾದ್ , ಯಕ್ಷಿತ್ ಮತ್ತು ಶಿಕ್ಷಕರಾದ ಮಾಲತಿ ಇವರು ತರಬೇತಿಯನ್ನು ನೀಡಿರುತ್ತಾರೆ. ಪೋಷಕ ವೃಂದ, ಎಸ್ ಡಿ ಎಂ ಸಿ ಹಾಗೂ ಶಿಕ್ಷಕ ವೃಂದದವರು ಸಹಕರಿಸಿದರು.

LEAVE A REPLY

Please enter your comment!
Please enter your name here