ಸೆ.27: ಮುಂಬೈ ವಾಲ್ಕೆಶ್ವರ ಶ್ರೀ ಕಾಶೀ ಮಠದಲ್ಲಿ ವಿಭಾ ಶ್ರೀನಿವಾಸ್ ನಾಯಕ್ ಅವರಿಂದ ಭಕ್ತಿ ಸಂಗೀತ ಕಾರ್ಯಕ್ರಮ

0

ಪುತ್ತೂರು: ಸೆಪ್ಟೆಂಬರ್ 25ರ ಕಾಶೀ ಮಠಾಧಿಪತಿ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿ ಅವರ ಚತುರ್ಮಾಸ ವೃತದ ಅಂಗವಾಗಿ ವಿಭಾ ಶ್ರೀನಿವಾಸ್ ನಾಯಕ್ ಅವರಿಂದ ಭಕ್ತಿ ಸಂಗೀತ ಕಾರ್ಯಕ್ರಮ ಸೆಪ್ಟೆಂಬರ್ 27 ರಂದು ಮುಂಬ ಯ ವಾಲ್ಕೆಶ್ವರ ಶ್ರೀ ಕಾಶೀ ಮಠದಲ್ಲಿ ಸಂಜೆ 7 ಗಂಟೆಯಿಂದ 9 ಗಂಟೆ ವರೆಗೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here