ಕೆಯ್ಯೂರು ಬಿಜೆಪಿ ಶಕ್ತಿ ಕೇಂದ್ರ ಸಂಚಾಲಕರಾಗಿ ಶರತ್ ಕುಮಾರ್ ರೈ ದೇರ್ಲ

0

ಪುತ್ತೂರು: ಕೆಯ್ಯೂರು ಗ್ರಾಮದ ಬಿಜೆಪಿ ಶಕ್ತಿ ಕೇಂದ್ರ ಸಂಚಾಲಕರಾಗಿ ಶರತ್ ಕುಮಾರ್ ರೈ ದೇರ್ಲ ಇವರನ್ನು ಆಯ್ಕೆ ಮಾಡಲಾಗಿದೆ.

ಇವರು ಬಿಜೆಪಿ ಬೂತ್ ಅಧ್ಯಕ್ಷರಾಗಿ,ಶ್ರೀ ದುರ್ಗಾ ಸ್ಪೋರ್ಟ್ಸ್ ಕ್ಲಬ್(ರಿ) ಕೆಯ್ಯೂರು ಇದರ ಅಧ್ಯಕ್ಷರಾಗಿ,ಕುಂಬ್ರ ವರ್ತಕರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಹಾಗೂ ಹಲವು ಸಂಘ ಸಂಸ್ಥೆಗಳಲ್ಲಿ ವಿವಿಧ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿರುತ್ತಾರೆ , ಇದೀಗ ಇವರನ್ನು ಕೆಯ್ಯೂರು ಬಿಜೆಪಿ ಶಕ್ತಿ ಕೇಂದ್ರ ಸಂಚಾಲಕರನ್ನಾಗಿ ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ದಯಾನಂದ ಶೆಟ್ಟಿ ಉಜ್ರಿಮಾರು ಘೋಷಣೆ ಮಾಡಿದ್ದಾರೆ.

LEAVE A REPLY

Please enter your comment!
Please enter your name here