ಕನಕರಾಜ್‌ ನಿಧನಕ್ಕೆ ಶಾಸಕ ಅಶೋಕ್ ರೈ ಸಂತಾಪ

0

ಪುತ್ತೂರು:ಪುತ್ತೂರು ತಾಲೂಕು ಕಚೇರಿಯ ಚುನಾವಣಾ ಶಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿದ್ದ ಕನಕರಾಜ್ ಅವರು ಹೃದಯಾಘಾತದಿಂದ‌ ಸೆ.26ರಂದು ನಿಧನರಾಗಿದ್ದು ಇವರ‌ ನಿಧನಕ್ಕೆ ಶಾಸಕ ಅಶೋಕ್ ರೈ ಸಂತಾಪ ವ್ಯಕ್ತಪಡಿಸಿದ್ದಾರೆ.


ಓರ್ವ ಜವಾಬ್ದಾರಿಯುತ, ಪ್ರಾಮಾಣಿಕ ಸಿಬ್ಬಂದಿಯನ್ನು ಕಳೆದುಕೊಂಡಿದ್ದೇವೆ ಎಂದು ಸಂತಾಪ ವ್ಯಕ್ತಪಡಿಸಿದ ಶಾಸಕರು, ನೋವನ್ನು‌ ಸಹಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ತಮ್ಮ ಸಂತಾಪದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here