ಎಸ್ಸೆಸ್ಸೆಫ್ ಪುತ್ತೂರು ಡಿವಿಷನ್ ಸಾಹಿತ್ಯೋತ್ಸವ ಸಮಿತಿ ರಚನೆ

0

ಪುತ್ತೂರು: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ ವರ್ಷಕ್ಕೊಮ್ಮೆ ಆಯೋಜಿಸುವ ಸಾಂಸ್ಕೃತಿಕ, ಪ್ರತಿಭಾ ಸ್ಪರ್ಧಾ ಕಾರ್ಯಕ್ರಮದ ಸಾಹಿತ್ಯೋತ್ಸವ ಸ್ವಾಗತ ಸಮಿತಿಯನ್ನು ಎಸ್ಸೆಸ್ಸೆಫ್ ಪುತ್ತೂರು ಡಿವಿಷನ್ ಅಧ್ಯಕ್ಷರಾದ ಸೈಯ್ಯದ್ ಸಾಬಿತ್ ಮುಈನಿ ಅಸ್ಸಖಾಫಿ ತಂಙಳ್ ನೇತೃತ್ವದಲ್ಲಿ ಪಡೀಲ್‌ನಲ್ಲಿರುವ ಸುನ್ನೀ ಸೆಂಟರ್‌ನಲ್ಲಿ ರಚಿಸಲಾಯಿತು.

ಸ್ವಾಗತ ಸಮಿತಿ ಚೇರ್‌ಮೆನ್ ಆಗಿ ಸಲಾಂ ಹನೀಫಿ ಕಬಕ, ಜನರಲ್ ಕನ್ವೀನರ್ ಉವೈಸ್ ಬೀಟಿಗೆ, ಕೋಶಾಧಿಕಾರಿಯಾಗಿ ಕೆ.ಪಿ ಖಲಂದರ್ ಶಾಫಿ ಪಾಟ್ರಕೋಡಿ ಆಯ್ಕೆಯಾದರು.

LEAVE A REPLY

Please enter your comment!
Please enter your name here