ಸೆ.29: ನಿಡ್ಪಳ್ಳಿ ದೇವಾಲಯದ ವಠಾರದಲ್ಲಿ ಕ್ರಿಕೆಟ್ ಪಂದ್ಯಾಟ

0

ನಿಡ್ಪಳ್ಳಿ; ಶ್ರೀ ಶಾಂತದುರ್ಗಾ ದೇವಸ್ಥಾನ ಶ್ರೀ ಕ್ಷೇತ್ರ ನಿಡ್ಪಳ್ಳಿ ಇದರ ವಠಾರದಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ ಕ್ರಿಕೆಟ್ ಪಂದ್ಯಾಟ ಸೆ.29 ರಂದು ನಡೆಯಲಿದೆ.

 ಕ್ರಿಕೆಟ್ 8 ಜನರ ಅಂಡರ್ ಅರ್ಮ್  ಪಂದ್ಯಾವಳಿಯಾಗಿದ್ದು ಹಿಂದೂ ಬಾಂಧವರಿಗೆ ಮಾತ್ರ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here