ವಾಲಿಬಾಲ್: ಪಾಪೆಮಜಲು ಪ್ರೌಢ ಶಾಲಾ ತಂಡ ಜಿಲ್ಲಾ ಮಟ್ಟದಲ್ಲಿ ರನ್ನರ್ಸ್

0

ಪುತ್ತೂರು: ಪಾಪೆಮಜಲು ಸರಕಾರಿ ಪ್ರೌಢಶಾಲೆಯ ಬಾಲಕಿಯರ ವಾಲಿಬಾಲ್ ತಂಡವು ರೋಟರಿ ಆಂಗ್ಲ ಮಾಧ್ಯಮ ಶಾಲೆ ಮೂಡಬಿದ್ರೆ ಇಲ್ಲಿ ನಡೆದ ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ರನ್ನರ್ಸ್ ಸ್ಥಾನ ಪಡೆದುಕೊಂಡಿದೆ. ತಂಡದ ದೀಕ್ಷಾ ಬಿ ಸರ್ವಾಂಗೀಣ ಆಟಗಾರ್ತಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. ತಂಡದ ಆಟಗಾರ್ತಿಯರಾದ ದೀಕ್ಷಾ ಬಿ, ಪಂಚಮಿ, ಜಸ್ಮಿತ, ಆಶಿಕಾ ಮತ್ತು ಪುಣ್ಯಶ್ರೀ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here